Category: ರಾಜ್ಯ

RSS; ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಇತರ ರಾಜಕೀಯ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. 2021ರ ಕರ್ನಾಟಕ ನಾಗರಿಕ ಸೇವಾ…

ಎಸಿಪಿ ಹುದ್ದೆಗೆ 1 ಕೋಟಿ ಲಂಚ, ಇನ್ಸ್‌ಪೆಕ್ಟರ್‌ಗೆ 75 ಲಕ್ಷ: ಮೈಸೂರಿನಲ್ಲಿ ಭ್ರಷ್ಟಾಚಾರದ ‘ವರ್ಗಾವಣೆ ದಂಧೆ’ ಬಯಲು ಮಾಡಿದ ಎಚ್. ವಿಶ್ವನಾಥ್

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಸಿಪಿ ಮತ್ತು ಇನ್ಸ್‌ಪೆಕ್ಟರ್ ಹುದ್ದೆಗಳ ವರ್ಗಾವಣೆಗೆ ಭಾರಿ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಮೈಸೂರಿನಲ್ಲಿ ಎಚ್. ವಿಶ್ವನಾಥ್ ಸ್ಫೋಟಕ ಆರೋಪ ಮಾಡಿದ್ದಾರೆ. ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರದ ಸಂಪೂರ್ಣ ವಿವರ ಇಲ್ಲಿದೆ.

ರಾಜ್ಯದಲ್ಲಿ ಮತ್ತೆ ವಿಸ್ತರಣೆಯಾಗುತ್ತಾ ಜಾತಿಗಣತಿ ಅವಧಿ?; ನಿಗದಿತ ಗುರಿ ತಲುಪಿಲ್ಲ ಸಮೀಕ್ಷೆ

ಬೆಂಗಳೂರು, ಅಕ್ಟೋಬರ್ 15: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಗೆ (Caste Census) ನೀಡಲಾದ ಗಡುವು ಮುಗಿಯುತ್ತ ಬಂದರೂ ಗಣತಿ ಕಾರ್ಯ ಮಾತ್ರ ಸದ್ಯ ಪೂರ್ಣವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ತಾಂತ್ರಿಕ ಸಮಸ್ಯೆ ಸೇರಿ ನಾನಾ ಕಾರಣಗಳಿಂದಾಗಿ ನಿರೀಕ್ಷಿತ…

ನವೆಂಬರ್ ನಲ್ಲಿ ಪ್ರಿಯಾಂಕ ಖರ್ಗೆ ಉಪಮುಖ್ಯಮಂತ್ರಿ?

ನವೆಂಬರ್‌ ನಲ್ಲಿ ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿಯ ಆಯ್ಕೆ ಎಂಬ ಸಾಲು ಸಾಲು ಚರ್ಚೆಗಳು ನಡೆಯುತ್ತಿದ್ದು, ಈ ನಡುವೆ ನವೆಂಬರ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಅವರು…

ತಮಿಳುನಾಡು ಮಾದರಿ: ಆರ್‌ಎಸ್‌ಎಸ್‌ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಗೂಗಲ್ ನ್ಯೂಸ್ ನಲ್ಲಿ ನಮ್ಮನ್ನು ಅನುಸರಿಸಿ ಬಾಗಲಕೋಟೆ (Bagalakote): ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ತಮಿಳುನಾಡಿನಲ್ಲಿ ಕೈಗೊಂಡಿರುವ ಕ್ರಮಗಳ ಮಾದರಿಯಲ್ಲಿ ರಾಜ್ಯದಲ್ಲೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ (Chief Secretary) ಸೂಚನೆ ನೀಡಿದ್ದಾರೆ.ಬಂಡಿಗಣಿಯಲ್ಲಿ ಮಾಧ್ಯಮಗಳೊಂದಿಗೆ…

“ಸರ್ಕಾರ ನಿರ್ಧಾರ ಮಾಡಬೇಕು, ಅದು ನನ್ನ ವೈಯಕ್ತಿಕ ನಿಲುವು ಅಲ್ಲ”: ಶಾಲೆಗಳು ಮತ್ತು ಕಾಲೇಜುಗಳಲ್ಲಿ RSS ನಿಷೇಧಿಸುವ ಪ್ರಿಯಾಂಕ್ ಖರ್ಗೆ ಅವರ ಕರೆಗೆ ಜಿ. ಪರಮೇಶ್ವರ ಪ್ರತಿಕ್ರಿಯೆ

ಬೆಂಗಳೂರು ಅಕ್ಟೋಬರ್ 13 (ANI): ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು,…

ಬೆಂಗಳೂರು: ಡಿಸಿಎಂ ಡಿಕೆಶಿ ಮತ್ತು ಶಾಸಕ ಮುನಿರತ್ನ ನಡುವೆ ಮಾತಿನ ಚಕಮಕಿ; ಪೊಲೀಸರ ಮಧ್ಯಪ್ರವೇಶ

ವೇದಿಕೆ ಮೇಲೆ ಡಿಕೆಶಿ-ಮುನಿರತ್ನ ವಾಗ್ವಾದ: ಶಾಸಕ ಮುನಿರತ್ನ ರಿಂದ ಬಹಿರಂಗ ಅಸಮಾಧಾನ ಬೆಂಗಳೂರು: ಉಪಮುಖ್ಯಮಂತ್ರಿ (ಡಿಸಿಎಂ) ಡಿ.ಕೆ. ಶಿವಕುಮಾರ್ ಅವರು ನಗರದಲ್ಲಿ ನಡೆಸುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಸ್ಥಳೀಯ ಬಿಜೆಪಿ ಶಾಸಕ ಮುನಿರತ್ನ ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಘಟನೆ…

ಹಾಸನಾಂಬೆ ದರ್ಶನದ ವೇಳೆ ಗೋಲ್ಡ್ ಕಾರ್ಡ್ ಕೌಂಟರ್‌ನಲ್ಲಿ ಕಾರ್ಡ್ ಸ್ಕ್ಯಾನ್ ಮಾಡದೇ ಭಕ್ತರನ್ನು ಒಳಗೆ ಬಿಟ್ಟ ಆರೋಪ – ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು

ಹಾಸನ: ಹಾಸನಾಂಬ ದೇವಿ ದೇವಸ್ಥಾನದ (Hasanamba Temple) ದರ್ಶನದ ವೇಳೆ ಕರ್ತವ್ಯ ಲೋಪ ಆರೋಪದ ಮೇರೆಗೆ ನಾಲ್ವರು ಕಂದಾಯ ಇಲಾಖೆಯ (Revenue Department) ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡವರು – ಆರ್‌ಐ ಗೋವಿಂದರಾಜ್, ಯೋಗಾನಂದ್, ವಿಎ ಸಂತೋಷ್ ಅಂಬಿಗರ ಹಾಗೂ ಶಿರಾಜ್…

ಕಥೆ: ಅಪ್ಪನ ಡೈರಿ

ಅಪ್ಪನೆಂದರೆ , ಅದೇನೋ ಅಸಹ್ಯ. ಆತನ “ಕುಡಿತ ” , ಆತನ ಜೀವನ ಶೈಲಿಯ ಬಗ್ಗೆ …ನನಗೆ ಮೊದಲಿನಿಂದಲೂ ಒಂದು “ಕೆಟ್ಟ” ವಿಚಾರಧಾರೆ ತಲೆಯೊಳಗೆ ಕುಳಿತಿತ್ತು. ಅಮ್ಮನ ದೂರ ಮಾಡಿದ , ಅಣ್ಣನ ಮುಖ ನೋಡದ ಹಾಗೆ ಮಾಡಿದ ಅವ…. ಯಾವತ್ತಿಗೂ…

ಜಾರಕಿಹೊಳಿ ಮನೆತನದ ಎರಡನೇ ತಲೆಮಾರಿನ ಪ್ರವೇಶ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತೀವ್ರ ಪೈಪೋಟಿ

ಬೆಳಗಾವಿ, ಅಕ್ಟೋಬರ್ 11: ಬೆಳಗಾವಿ ರಾಜಕೀಯದಲ್ಲಿ ಮತ್ತೆ ಜಾರಕಿಹೊಳಿ ಮನೆತನದ ಪ್ರಭಾವ ಸ್ಪಷ್ಟವಾಗುತ್ತಿದೆ. ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಈ ಕುಟುಂಬದ ಎರಡನೇ ತಲೆಮಾರಿನ ನಾಯಕರು ಧುಮುಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ…