ರಾಜ್ಯದಲ್ಲಿ ಇಂದು ಕೂಡ ಮಳೆ; ಹವಾಮಾನ ಇಲಾಖೆ

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ,…