‘ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರಾ?’ – ಸ್ವಪಕ್ಷದ ಸರ್ಕಾರದ ನಡೆ ಪ್ರಶ್ನಿಸಿದ ಕೆ.ಎನ್. ರಾಜಣ್ಣ
“ಈದ್ಗಾ ಮೈದಾನದಲ್ಲಿ, ರಸ್ತೆಯಲ್ಲೇ ನಮಾಜ್ ಮಾಡುತ್ತಾರೆ. ಅವರು (ಮುಸ್ಲಿಂ) ಪರ್ಮಿಷನ್ ತೆಗೆದುಕೊಳ್ಳುತ್ತಾರಾ? ರಸ್ತೆಯಲ್ಲಿ ನಮಾಜ್ ಮಾಡಲು ಪರ್ಮಿಷನ್ ಕೊಡಿ ಎಂದು ಅವರು ಬರ್ತಾರಾ? ಅಥವಾ ಪರ್ಮಿಷನ್ ತೆಗೆದುಕೊಳ್ಳಿ…