RSS; ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಇತರ ರಾಜಕೀಯ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. 2021ರ ಕರ್ನಾಟಕ ನಾಗರಿಕ ಸೇವಾ…