Category: ವಿದೇಶ

12 ಪಾಕ್‌ ಸೈನಿಕರ ಹತ್ಯೆ – ಅಫ್ಘಾನ್‌ ಮೇಲೆ ಮತ್ತೆ ಏರ್‌ಸ್ಟ್ರೈಕ್‌

– ಗಡಿಯಲ್ಲಿ ಭಾರೀ ಘರ್ಷಣೆ – ಮತ್ತೊಂದು ಯುದ್ಧ? ಕಾಬೂಲ್‌: ಅಫ್ಘಾನಿಸ್ತಾನ (Afghanistan) ಮತ್ತು ಪಾಕಿಸ್ತಾನದ (Pakistan) ಮಧ್ಯೆ ಈಗ ಯುದ್ಧದ ಭೀತಿ ಆರಂಭವಾಗಿದೆ. ಕಾಬೂಲ್‌ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್‌(Taliban) ಈಗ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಇದಕ್ಕೆ…