Category: ಹವಾಮಾನ

ರಾಜ್ಯದಲ್ಲಿ ಇಂದು ಕೂಡ ಮಳೆ; ಹವಾಮಾನ ಇಲಾಖೆ

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು, ರಾಮನಗರದ ಕೆಲವು ಭಾಗಗಳಲ್ಲಿ…