2 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್‌ಗಳು ರದ್ದು: ಎಪಿಎಲ್‌ಗೆ ಪರಿವರ್ತನೆ, 4.80 ಲಕ್ಷ ಅನರ್ಹ ಫಲಾನುಭವಿಗಳು ಔಟ್!
ಕಡ್ಡಾಯ ಇ-ಕೆವೈಸಿ, ಅನರ್ಹರಿಗೆ ದಂಡದ ಎಚ್ಚರಿಕೆ: ಅರ್ಹರಿಗೆ ಕಾರ್ಡ್ ಮರುಪಡೆಯಲು 45 ದಿನಗಳ ಅವಕಾಶ ಕರ್ನಾಟಕ ರಾಜ್ಯದಲ್ಲಿ ಪಡಿತರ ಸೋರಿಕೆ ಮತ್ತು ನಕಲಿ ಕಾರ್ಡ್ ಹಾವಳಿಗೆ ಕಡಿವಾಣ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಎರಡು ಲಕ್ಷಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ. ಈ ಮೂಲಕ ಸುಮಾರು 4.80 ಲಕ್ಷ ಅನರ್ಹ ಫಲಾನುಭವಿಗಳನ್ನು ಸರ್ಕಾರದ ಪಟ್ಟಿಯಿಂದ ಕೈಬಿಡಲಾಗಿದೆ. ಅನರ್ಹತಾ ಮಾನದಂಡಗಳು:…
ತುಮಕೂರು ಲೋಕಾಯುಕ್ತದಿಂದ ಬಿಗ್ ಶಾಕ್: ತೋವಿನಕೆರೆ ಗ್ರಾ.ಪಂ. ಬಿಲ್ ಕಲೆಕ್ಟರ್ ಮತ್ತು ಕಾರ್ಯದರ್ಶಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸೆರೆ
ತುಮಕೂರು ಟ್ರ್ಯಾಪ್ ಆಪರೇಷನ್; ಲಂಚ ಸ್ವೀಕರಿಸುತ್ತಿದ್ದ ತೋವಿನಕೆರೆ ಗ್ರಾ.ಪಂ. ಬಿಲ್ ಕಲೆಕ್ಟರ್ ಮಾರುತಿ, ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ
ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿಯಲ್ಲಿ ಖಾತೆ ಬದಲಾವಣೆಗೆ ₹ 8,000 ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಮಾರುತಿ ಹಾಗೂ ಕಾರ್ಯದರ್ಶಿ ಸುಮಾ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲಿದೆ.
