Tag: ಸುದೀಪ್

ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್‌ ಬಾಸ್‌ ನಿಲ್ಲಲ್ಲ –  ಕಿಚ್ಚ ಸುದೀಪ್‌

ಜಾಲಿವುಡ್‌ ಸ್ಟುಡಿಯೋ ಮತ್ತೆ ತೆರೆಯಲು ಅನುಮತಿ ನೀಡಿದ ಬಳಿಕ ಬಿಗ್‌ ಬಾಸ್‌ ಶೂಟಿಂಗ್‌ ಮತ್ತೆ ಶುರುವಾಗಿದೆ. ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ…