ಶ್ರೀ ಶಿವಕುಮಾರ ಪ್ರಶಸ್ತಿ
ಸಾಣೇಹಳ್ಳಿ ಶ್ರೀ ಶಿವಕುಮಾರ ಪ್ರಶಸ್ತಿಗೆ ಹಿರಿಯ ನಟಿ ಉಮಾಶ್ರೀ ಆಯ್ಕೆ
ಚಿತ್ರದುರ್ಗ: ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಈ ಬಾರಿ ಹಿರಿಯ ನಟಿ ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.ರಂಗಭೂಮಿ ಮತ್ತು ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.ಪ್ರಶಸ್ತಿಯ ವಿವರ:2004 ರಿಂದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಇದು ₹ 50,000 ನಗದು ಬಹುಮಾನ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.ಸಾಣೇಹಳ್ಳಿ…
