Tag: milk

ರಾತ್ರಿ ಸರಿಯಾಗಿ ನಿದ್ದೆ ಬರದೆ ಒದ್ದಾಡುತ್ತೀರಾ? ಹಾಗಿದ್ರೆ ಈ ಸ್ಟೋರಿ ಓದಿ

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಬದಲಾವಣೆಗಳಿಂದಾಗಿ ಆರೋಗ್ಯ (Health) ಸಮಸ್ಯೆಗಳು ಹೆಚ್ಚಾಗುತ್ತಿದೆ. ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸದಿರುವುದು ಅಥವಾ ಹೆಚ್ಚಿದ ಒತ್ತಡ ಈ ರೀತಿ ನಾನಾ ಕಾರಣಗಳಿಂದ ಒಂದಿಲ್ಲೊಂದು ರೀತಿಯಲ್ಲಿ ಆರೋಗ್ಯ ಹದಗೆಟ್ಟಿದೆ. ಮಾತ್ರವಲ್ಲ ಹೆಚ್ಚಿನವರಲ್ಲಿ ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುತ್ತಿದೆ.…